22 ವರ್ಷಗಳ ನಂತರ ಮೊದಲ ಬಾರಿಗೆ ಅಪರೂಪದ ಗುಲಾಬಿ ಬಣ್ಣದ ನಡೆದಾಡುವ ಮೀನು ಪತ್ತೆ

ಆಸ್ಟ್ರೇಲಿಯಾದ ಟಾಸ್ಮೇನಿಯನ್ ಕರಾವಳಿಯ ಬಳಿ 22 ವರ್ಷಗಳ ಬಳಿಕ ಅಪರೂಪದ ನಡೆದಾಡುವ ಮೀನು ಪತ್ತೆಯಾಗಿದೆ…! ಆಸ್ಟ್ರೇಲಿಯಾದ ಕಾಮನ್​ವೆಲ್ತ್​ ಸೈಂಟಿಫಿಕ್​ ಆ್ಯಂಡ್​ ಇಂಡಸ್ಟ್ರಿಯಲ್​ ರಿಸರ್ಚ್​ ಆರ್ಗನೈಸೇಶನ್​​ನ ಸಂಶೋಧಕರ ತಂಡವು ಈ ಮೀನನ್ನು ಪತ್ತೆ ಮಾಡಿದೆ. 1999ರಲ್ಲಿ ಈ ಗುಲಾಬಿ ಹ್ಯಾಂಡ್​ ಫಿಶ್​ ಕಂಡುಬಂದಿತ್ತು. ಈಗ 22 ವರ್ಷಗಳ ಕಾಣಿಸಿಕೊಂಡಿದೆ. ಪುಟ್ಟ ಕೈಗಳ ಮೂಲಕ ಸಮುದ್ರದಲ್ಲಿ ನಡೆದಾಡುವ ಈ … Continued