ಕಾರವಾರ : ಕಚೇರಿಯಲ್ಲೇ ಕುಸಿದು ಬಿದ್ದು ಎಫ್‌ಡಿಎ ಸಾವು

ಕಾರವಾರ: ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ)ರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಂಗಳವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಾರವಾರ ತಹಶೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಫಂಡರೀನಾಥ ನಾಯ್ಕ ಎಂಬವರಿಗೆ ಮಂಗಳವಾರ ಬೆಳಗ್ಗೆ ಕೆಲಸದ ವೇಳೆಯಲ್ಲೇ ದಿಢೀರ್ ಎದೆನೋವು … Continued

ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಶಾಲೆಗಳಿಗೆ ರಜೆ ಘೋಷಣೆ ; ಸರ್ಕಾರಿ ಕಚೇರಿಗಳು ವಾರಕ್ಕೆ 4 ದಿನ ಮಾತ್ರ ಓಪನ್…!

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂಧನ ಉಳಿತಾಯಕ್ಕಾಗಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಮುಂದಿನ ವಾರದಿಂದ ಅನ್ವಯವಾಗುವಂತೆ ಎಲ್ಲಾ ಶಾಲೆಗಳಿಗೆ ಎರಡು ವಾರಗಳ ಕಾಲ ರಜೆ ಘೋಷಿಸಲಾಗಿದೆ. ಉನ್ನತ ಶಿಕ್ಷಣ ಸಂಸ್ಥೆಗಳು ತಕ್ಷಣದಿಂದಲೇ ಆನ್‌ಲೈನ್ ತರಗತಿಗಳಿಗೆ ಬದಲಾಗಲಿವೆ. ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯಿಂದಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದು ಹಾಗೂ … Continued

ಎಸ್‌.ಎಂ. ಕೃಷ್ಣ ನಿಧನ ; ನಾಳೆ (ಡಿ.11) ರಾಜ್ಯದಲ್ಲಿ ರಜೆ ಘೊಷಣೆ : 3 ದಿನ ಶೋಕಾಚರಣೆ

ಬೆಂಗಳೂರು: ಇಂದು, ಮಂಗಳವಾರ ಮುಂಜಾನೆ ಮೃತರಾದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರ ಗೌರವಾರ್ಥ ರಾಜ್ಯ ಸರ್ಕಾರ (Karnataka Government) ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಹಾಗೂ ನಾಳೆ ಬುಧವಾರ (ಡಿಸೆಂಬರ್ 11) ರಜೆ (Government Holiday) ಘೋಷಣೆ ಮಾಡಿದೆ. ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ ಬುಧವಾರ … Continued