ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕೆ ಖರ್ಚಾದ ಹಣ ಎಷ್ಟು ಗೊತ್ತಾ…?
ಬೆಳಗಾವಿ: ಕಳೆದ ಎರಡು ವರ್ಷಗಳಲ್ಲಿ (2023 ರಿಂದ 2025 ನವೆಂಬರ್ ವರೆಗೆ )ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ವಿಮಾನ ಹಾಗೂ ಹೆಲಿಕಾಪ್ಟರ್ ಪ್ರಯಾಣದ ವೆಚ್ಚ 47 ಕೋಟಿ ರೂ. ಆಗಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ರವಿಕುಮಾರ ಅವರ ಪ್ರಶ್ನೆಗೆ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. 2023-24ರಲ್ಲಿ … Continued