ಭಾರತದಿಂದ ಆಮದಿಗೆ ಸುಂಕ-ದಂಡ ; ಪಾಕಿಸ್ತಾನದ ಜೊತೆ ತೈಲ ಒಪ್ಪಂದಕ್ಕೆ ಸಹಿ ಹಾಕಿದ ಡೊನಾಲ್ಡ್ ಟ್ರಂಪ್ ; ಇದರ ಅರ್ಥವೇನು?
ವಾಷಿಂಗ್ಟನ್ : ತನ್ನ “ಸ್ನೇಹಿತ” ಭಾರತದ ಮೇಲೆ ಶೇಕಡಾ 25 ರಷ್ಟು ‘ಪ್ರತಿ ಸುಂಕ’ ಮತ್ತು ರಷ್ಯಾದಿಂದ ಶಸ್ತ್ರಾಸ್ತ್ರಗಳು ಮತ್ತು ತೈಲವನ್ನು ಖರೀದಿಸಿದ್ದಕ್ಕಾಗಿ ದಂಡವನ್ನು ಘೋಷಿಸಿದ ನಂತರ, ಡೊನಾಲ್ಡ್ ಟ್ರಂಪ್ ಗುರುವಾರ ಅಮೆರಿಕವು ಪಾಕಿಸ್ತಾನದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ ಎಂದು ಪ್ರಕಟಿಸಿದ್ದಾರೆ. ಇದರಲ್ಲಿ “ಬೃಹತ್” ತೈಲ ನಿಕ್ಷೇಪಗಳನ್ನು ಅಭಿವೃದ್ಧಿಪಡಿಸುವ ಯೋಜನೆಗಳೂ ಸೇರಿವೆ. ಉಕ್ರೇನ್ ವಿರುದ್ಧ ಯುದ್ಧ … Continued