ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ ; ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ
ನವದೆಹಲಿ: ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆಯೇ ಕೇಂದ್ರ ಸರ್ಕಾರವು ಬೆಲೆ ಏರಿಕೆಯ ಆತಂಕದಲ್ಲಿದ್ದ ದೇಶದ ಜನತೆಗೆ ದೊಡ್ಡ ರಿಲೀಫ್ ನೀಡಿದೆ. ಶುಕ್ರವಾರದಂದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು (Excise Duty) ಪ್ರತಿ ಲೀಟರ್‌ಗೆ ತಲಾ 10 ರೂಪಾಯಿಗಳಷ್ಟು ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಮಹತ್ವದ ನಿರ್ಧಾರದಿಂದಾಗಿ, ಪೆಟ್ರೋಲ್ ಮೇಲಿನ ಸುಂಕ ಲೀಟರ್‌ಗೆ 3 … Continued