ಓಲಾ, ಉಬರ್ ಸೇರಿದಂತೆ ರಾಜ್ಯಾದ್ಯಂತ ಎಲ್ಲ ಟ್ಯಾಕ್ಸಿಗಳಿಗೆ ಏಕರೂಪ ದರ ನಿಗದಿಪಡಿಸಿದ ಸರ್ಕಾರ

ಬೆಂಗಳೂರು: ಪೀಕ್ ಅವರ್​ನಲ್ಲಿ ದರ ಏರಿಸಿ ಜನರ ಸುಲಿಗೆ ತಡೆಯಲು ಆ್ಯಪ್ ಆಧಾರಿತ ಅಗ್ರಿಗೇಟರ್‌ಗಳಾದ ಓಲಾ, ಉಬರ್, ರ್ಯಾಪಿಡೋ ಮತ್ತು ಸಿಟಿ ಟ್ಯಾಕ್ಸಿಗಳಿಗೆ ರಾಜ್ಯ ಸರ್ಕಾರ ಈಗ ಏಕರೂಪ ದರ ನಿಗದಿಪಡಿಸಿದೆ. ಆ್ಯಪ್ ಆಧಾರಿತ ಕ್ಯಾಬ್ ಅಗ್ರಿಗೇಟರ್‌ಗಳು ಮತ್ತು ಸಿಟಿ ಟ್ಯಾಕ್ಸಿಗಳ ದರಗಳು ಏಕರೂಪವಾಗಿರುತ್ತವೆ ಎಂದು ಸರ್ಕಾರದ ಆದೇಶವು ಹೇಳಿದೆ. ಪರಿಷ್ಕೃತ ದರಗಳು ತಕ್ಷಣದಿಂದ ಜಾರಿಗೆ … Continued

ಓಲಾ, ಉಬರ್‌ ಆಟೋ ಸೇವೆಗೆ ಶೇ.5 ಸೇವಾ ಶುಲ್ಕ ಸೇರಿಸಿ ಪ್ರಯಾಣ ದರ ನಿಗದಿ: ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಪರವಾನಗಿ ಹೊಂದಿರುವ ಓಲಾ, ಉಬರ್‌ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5 ಸೇವಾ ಶುಲ್ಕ ಹಾಗೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ನಿರ್ದೇಶಿಸಿ ರಾಜ್ಯ ಸರ್ಕಾರ 2022ರ ನವೆಂಬರ್‌ 25ರಂದು ಹೊರಡಿಸಿದ್ದ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್‌ … Continued

ಓಲಾ, ಉಬರ್ ಆಟೋರಿಕ್ಷಾ ಸೇವೆ : ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಲು ಸರ್ಕಾರಕ್ಕೆ 4 ವಾರಗಳ ಕಾಲಾವಕಾಶ ನೀಡಿದ ಹೈಕೋರ್ಟ್‌

ಬೆಂಗಳೂರು: ಓಲಾ ಮತ್ತು ಉಬರ್‌ ತಮ್ಮ ಆ್ಯಪ್‌ ಮೂಲಕ ಆಟೋರಿಕ್ಷಾ ಸೇವೆ ನೀಡುವುದಕ್ಕೆ ಸಂಬಂಧಿಸಿ ಉದ್ಭವಿಸಿರುವ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಲು ನಾಲ್ಕು ವಾರ ಕಾಲಾವಕಾಶ ನೀಡಬೇಕು ಎಂಬ ರಾಜ್ಯ ಸರ್ಕಾರದ ಮನವಿಯನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ಪುರಸ್ಕರಿಸಿತು ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ಓಲಾ ಮತ್ತು ಉಬರ್‌ ಇನ್ನು ಮುಂದೆ ತಮ್ಮ ಆ್ಯಪ್‌ … Continued