ಅಜ್ಞಾತ ಸ್ಥಳದಿಂದ ವೀಡಿಯೊ ಬಿಡುಗಡೆ ಮಾಡಿದ್ದ ಹುಬ್ಬಳ್ಳಿ ಗಲಭೆ ಮತ್ತೊಬ್ಬ ಮಾಸ್ಟರ್‌ಮೈಂಡ್ ಆರೋಪಿ ಕೆಲವೇ ತಾಸಿನಲ್ಲಿ ಅರೆಸ್ಟ್
ಹುಬ್ಬಳ್ಳಿ: ಮಧ್ಯಾಹ್ನವಷ್ಟೇ ಅಜ್ಞಾತ ಸ್ಥಳದಿಂದ ವೀಡಿಯೋ ಮೂಲಕ ಪ್ರತ್ಯಕ್ಷವಾಗಿದ್ದ ಹುಬ್ಬಳ್ಳಿ ಗಲಭೆಯ ಮಾಸ್ಟರ್‌ಮೈಂಡ್ ಆರೋಪಿ ವಾಸಿಂ ಪಠಾಣ್, ವೀಡಿಯೋ ರಿಲೀಸ್ ಮಾಡಿದ ಕೆಲವೇ ತಾಸುಗಳಲ್ಲಿ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಗಲಭೆಗೆ ಪ್ರಚೋದನೆ ನೀಡಿದ್ದ ಇಲ್ಲಿನ ಮಂಟೂರ ರಸ್ತೆಯ ಮಿಲ್ಲತ್ ನಗರ ನಿವಾಸಿ ವಾಸಿಂ ಪಠಾಣ ಎಂಬಾತನನ್ನು ವಶಕ್ಕೆ ಪಡೆದು, ಹಳೇ ಹುಬ್ಬಳ್ಳಿ ಠಾಣೆಗೆ ಕರೆದುಕೊಂಡು ಬರಲಾಗಿದೆ … Continued