ನ್ಯಾಷನಲ್ ಕಾನ್ಫರೆನ್ಸ್ನಲ್ಲಿ ಭಿನ್ನಮತ..? ಹಲವು ಶಾಸಕರಿಂದ ಪ್ರತ್ಯೇಕ ಸಭೆ; ಬೇಡಿಕೆ ಈಡೇರಿಸಲು 15 ದಿನಗಳ ಗಡುವು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಪಕ್ಷದಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ. ಪಕ್ಷದ 19-20 ಶಾಸಕರು ರಹಸ್ಯವಾಗಿ ಸುಮಾರು ನಾಲ್ಕು ಗಂಟೆಗಳ ಕಾಲ ಸಭೆ ನಡೆಸಿ, ಸಂಪುಟ ಪುನಾರಚನೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟ ಬೆನ್ನಲ್ಲೇ ಪಕ್ಷದ ನಾಯಕತ್ವ ಎಚ್ಚೆತ್ತುಕೊಂಡಿದೆ. ಪಕ್ಷದಲ್ಲಿ ಯಾವುದೇ ಬಂಡಾಯ ಅಥವಾ ಭಿನ್ನಮತ ಇಲ್ಲ ಎಂದು ಹೇಳುವ … Continued