ಒಮಿಕ್ರಾನ್ ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಿಸುತ್ತದೆ : ಅಧ್ಯಯನದಲ್ಲಿ ಅಘಾತಕಾರಿ ಮಾಹಿತಿ ಬಹಿರಂಗ
ವಾಷಿಂಗ್ಟನ್ (ಅಮೆರಿಕ): ಕೊಲೊರಾಡೋ ವಿಶ್ವವಿದ್ಯಾನಿಲಯ, ನಾರ್ತ್‌ವೆಸ್ಟರ್ನ್ ವಿಶ್ವವಿದ್ಯಾಲಯ ಮತ್ತು ಅಮೆರಿಕದ ಸ್ಟೋನಿ ಬ್ರೂಕ್ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ಕೊರೊನಾ ವೈರಸ್ ರೂಪಾಂತರದ ಒಮಿಕ್ರಾನ್ ಇತರ ಯಾವುದೇ ರೂಪಾಂತರಗಳಿಗಿಂತ ಹೆಚ್ಚಾಗಿ ಮಕ್ಕಳಲ್ಲಿ ಮೇಲ್ಭಾಗದ ಅಪ್ಪರ್ ಏರ್ ವೇ ಸೋಂಕನ್ನು (upper airway infection) ಉಂಟುಮಾಡುತ್ತದೆ. ಇದರಿಂದ ಮಕ್ಕಳಲ್ಲಿ ಹೃದಯಾಘಾತ ಮತ್ತು ಇತರ ತೀವ್ರ ತೊಡಕುಗಳ ಅಪಾಯ … Continued