ಸರ್ಕಾರದಿಂದ ಮಹತ್ವದ ನಿರ್ಧಾರ… ಪೋಷಕರು 2 ಡೋಸ್ ಲಸಿಕೆ ಪಡೆದಿದ್ರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ, ಮದುವೆಗೆ 500 ಜನರಿಗೆ ಅವಕಾಶ….
ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಸಭಯ ಬಳಿಕೆ ನೂತನ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್, ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ ನೀಡಲಾಗುವುದು ಎಂದು ಪ್ರಕಟಿಸಿದರು. ರಾಜ್ಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಹೆಚ್ಚಿನ ಮಟ್ಟದ ಪ್ರಕರಣಗಳು ಪತ್ತಯಾಗ್ತಿವೆ … Continued