ಓಮಿಕ್ರಾನ್ ರೂಪಾಂತರವು ಮೂರು ಪಟ್ಟು ಹೆಚ್ಚು ಹರಡುತ್ತದೆ: ರಾಜ್ಯಗಳಿಗೆ ಕೇಂದ್ರದ ಎಚ್ಚರಿಕೆ
ನವದೆಹಲಿ: ಕೊರೊನಾವೈರಸ್ ಡೆಲ್ಟಾ ರೂಪಾಂತರಕ್ಕಿಂತ ಓಮಿಕ್ರಾನ್ ರೂಪಾಂತರ ಮೂರು ಪಟ್ಟು ಸಾಂಕ್ರಾಮಿಕವಾಗಿದೆ ಮತ್ತು ಅದನ್ನು ನಿಯಂತ್ರಿಸಲು ವಾರ್ ರೂಮ್‌ಗಳನ್ನು ಸಕ್ರಿಯಗೊಳಿಸಬೇಕು ಎಂದು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಪತ್ರ ಬರೆದು ತಿಳಿಸಿದೆ. ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಸಹಿ ಮಾಡಿರುವ ಪತ್ರದಲ್ಲಿ “ ಹೆಚ್ಚಿನ ದೂರದೃಷ್ಟಿ, ದತ್ತಾಂಶ ವಿಶ್ಲೇಷಣೆ ಮತ್ತು ಕ್ರಿಯಾತ್ಮಕ ನಿರ್ಧಾರ ತೆಗೆದುಕೊಳ್ಳಲು ಸೂಚಿಸಲಾಗಿದೆ. ಕಳೆದ … Continued