ಹುಬ್ಬಳ್ಳಿ | ರಸ್ತೆ ಅಪಘಾತ ; ಒಂದೇ ಕುಟುಂಬದ ಮೂವರು ಸಾವು, ಮೂವರಿಗೆ ಗಂಭೀರ ಗಾಯ
ಹುಬ್ಬಳ್ಳಿ: ಓಮ್ನಿ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ಸಮೀಪದ ಹೆಬಸೂರ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಶುಕ್ರವಾರ ತಡ ರಾತ್ರಿ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾರ್ಶವಾಯುಗೆ ಔಷಧಿ … Continued