ನಾಳೆ ಹುಬ್ಬಳ್ಳಿಯಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ಸಿಗೆ ಸೇರ್ಪಡೆ
ಹುಬ್ಬಳ್ಳಿ: ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಜುಲೈ 30ರಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಜೆಡಿಎಸ್ ತೊರೆದು ಕಾಂಗ್ರೆಸ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಅವರು ಕಾಂಗ್ರೆಸ್ಸಿನ ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ನಾಳೆ (ಜುಲೈ 30ರಂದು) ಬೆಳಿಗ್ಗೆ 9 :30ಕ್ಕೆ ಹುಬ್ಭಳ್ಳಿಯ ಗೋಕುಲ ಗಾರ್ಡನ್ನಲ್ಲಿ … Continued