ಕರ್ನಾಟಕ ಹಿಜಾಬ್ ನಿಷೇಧ : ನಾಳೆ ಸುಪ್ರೀಂಕೋರ್ಟ್ ತೀರ್ಪು ಪ್ರಕಟ ಸಾಧ್ಯತೆ
ನವದೆಹಲಿ: ಹಿಜಾಬ್ ನಿಷೇಧ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ತೀರ್ಪು ಗುರುವಾರ (ಅಕ್ಟೋಬರ್ 13) ಪ್ರಕಟವಾಗುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಕರ್ನಾಟಕ ಸರ್ಕಾರವು ರಾಜ್ಯದ ಶಾಲೆ – ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ಆದೇಶ ಹೊರಡಿಸಿತ್ತು. ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು. ಬಳಿಕ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ … Continued