ಪುಣೆಯಲ್ಲಿ ಓಮಿಕ್ರಾನ್ ಸೋಂಕಿಗೆ ಒಳಗಾದ ಒಂದೂವರೆ ವರ್ಷದ ಬಾಲಕಿ ಗುಣಮುಖಳಾಗಿ ಆಸ್ಪತ್ರೆಯಿಂದ ಬಿಡುಗಡೆ
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್ ಪ್ರದೇಶದಲ್ಲಿ ಇತ್ತೀಚೆಗೆ ಕೊರೊನಾ ವೈರಸ್‌ನ ಓಮಿಕ್ರಾನ್ ರೂಪಾಂತರ ಸೋಂಕು ದೃಢಪಟ್ಟಿದ್ದ ಒಂದೂವರೆ ವರ್ಷದ ಬಾಲಕಿ ಸೋಂಕಿನಿಂದ ಚೇತರಿಸಿಕೊಂಡ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾಳೆ. ಓಮಿಕ್ರಾನ್ ಸೋಂಕಿಗೆ ಒಳಗಾದ ಮೂರು ವರ್ಷದ ಹುಡುಗ ಕೂಡ ಲಕ್ಷಣರಹಿತವಾಗಿದ್ದು ಮತ್ತು ಆರೋಗ್ಯವಾಗಿದ್ದಾನೆ ಎಂದು ಆರೋಗ್ಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಪಿಂಪ್ರಿ ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ … Continued