ಯಾದಗಿರಿ: ಕಲುಷಿತ ನೀರು ಸೇವಿಸಿ ಮಹಿಳೆ ಸಾವು, 30ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು
ಯಾದಗಿರಿ: ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದ ವರದಿಯಾಗಿದೆ. ಕಲುಷಿತ ನೀರು ಸೇವಿಸಿದ ನಂತರ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದ ನಿವಾಸಿ 35 ವರ್ಷದ ಸಾವಿತ್ರಮ್ಮ ಎಂಬ ಮಹಿಳೆ ತೆಲಂಗಾಣದ ನಾಯಾಯಣಪೇಟೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ನಸುಕಿನ ಜಾವ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ, … Continued