ಜಮ್ಮು-ಕಾಶ್ಮೀರ; ಶ್ರೀನಗರದಲ್ಲಿ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರಿಂದ ಗ್ರೆನೇಡ್ ಎಸೆತ, ಒಬ್ಬ ಸಾವು, 24 ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ನಗರದ ಹೃದಯಭಾಗದಲ್ಲಿ ಭಾನುವಾರ ನಡೆದ ಗ್ರೆನೇಡ್ ದಾಳಿಯಲ್ಲಿ ಒಬ್ಬ ನಾಗರಿಕ ಮೃತಪಟ್ಟಿದ್ದು, ಪೊಲೀಸ್ ಅಧಿಕಾರಿ ಸೇರಿದಂತೆ 24 ಜನರು ಗಾಯಗೊಂಡಿದ್ದಾರೆ. ಜನನಿಬಿಡ ಅಮೀರ ಕಡಲ್ ಪ್ರದೇಶದಲ್ಲಿ ಸಂಜೆ 4:20ರ ಸುಮಾರಿಗೆ ದಾಳಿ ನಡೆದಿದ್ದು, ಇದು ಭಾನುವಾರದ ಬೀದಿ ಮಾರುಕಟ್ಟೆಯಲ್ಲಿ ನಡೆದಿದೆ. ಮೃತ ವ್ಯಕ್ತಿ 55 ವರ್ಷದ ಮೊಹಮ್ಮದ್ ಅಸ್ಲಂ … Continued