ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ: ಭಾರತ ತಂಡದ ಇಬ್ಬರು ಆಟಗಾರರಿಗೆ ಕೊರೊನಾ ಸೋಂಕು..!
ಇಂಗ್ಲೆಂಡ್ ವಿರುದ್ಧ ಆಗಸ್ಟ್ 4 ರಿಂದ ಆರಂಭವಾಗಲಿರುವ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಬ್ರಿಟನ್ನಿಗೆ ತೆರಳಿರುವ ಟೀಮ್ ಇಂಡಿಯಾ ಆಟಗಾರರಲ್ಲಿ ಇಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟ ವರದಿಯಾಗಿದೆ. ಆಟಗಾರರ ಹೆಸರನ್ನು ಗೌಪ್ಯವಾಗಿ ಇಡಲಾಗಿದ್ದು, ಶೀಘ್ರವೇ ಬಿಸಿಸಿಐಯಿಂದ ಅಧಿಕೃತ ಪ್ರಕಟಣೆ ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತೀಯ ಕ್ರಿಕೆಟ್ನ 23 ಸದಸ್ಯರು … Continued