ನಿರಂತರ ಶೆಲ್ ದಾಳಿ, ಸಾರಿಗೆ ಸೌಲಭ್ಯದ ಕೊರತೆ ಉಕ್ರೇನ್‌ನ ಸುಮಿಯಿಂದ ಸ್ಥಳಾಂತರಿಸುವ ಪ್ರಯತ್ನಗಳಿಗೆ ಸವಾಲು: ವಿದೇಶಾಂಗ ಸಚಿವಾಲಯ
ನವದೆಹಲಿ: ನಿರಂತರ ಶೆಲ್ ದಾಳಿ ಮತ್ತು ಸಾರಿಗೆ ಸೌಲಭ್ಯಗಳ ಕೊರತೆಯು ಉಕ್ರೇನ್‌ನ ಸುಮಿ ಪ್ರದೇಶದಿಂದ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಪ್ರಯತ್ನಗಳಿಗೆ ಸಾಕಷ್ಟು ಸವಾಲುಗಳನ್ನು ಒಡ್ಡುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಶನಿವಾರ ತಿಳಿಸಿದೆ. ಇದುವರೆಗೆ 63 ವಿಮಾನಗಳಲ್ಲಿ 13,300 ಭಾರತೀಯರನ್ನು ಯುದ್ಧ ಪೀಡಿತ ದೇಶದಿಂದ ಮರಳಿ ಕರೆತರಲಾಗಿದೆ ಎಂದು ಅದು ಹೇಳಿದೆ. ಉಕ್ರೇನ್‌ನಿಂದ ಭಾರತೀಯರನ್ನು … Continued