ಪಬ್ಜಿ ಗೀಳು ; ಇಡೀ ಕುಟುಂಬವನ್ನೇ ಶೂಟ್ ಮಾಡಿ ಕೊಂದ 14 ವರ್ಷದ ಬಾಲಕ…!
ಲಾಹೋರ್: ಆನ್‌ಲೈನ್ ಗೇಮ್ ಪಬ್ಜಿ (PUBG) ಹುಚ್ಚಿಗೆ ಬಿದ್ದ 14 ವರ್ಷದ ಬಾಲಕನೊಬ್ಬ ತನ್ನ ತಾಯಿ, ಅಣ್ಣ ಮತ್ತು ಇಬ್ಬರು ಅಪ್ರಾಪ್ತ ಸಹೋದರಿಯರು ಸೇರಿದಂತೆ ಇಡೀ ಕುಟುಂಬವನ್ನೇ ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ. ಕಳೆದ ವಾರ ಲಾಹೋರ್‌ನ ಕಹ್ನಾ ಪ್ರದೇಶದಲ್ಲಿ 45 ವರ್ಷದ ಆರೋಗ್ಯ ಕಾರ್ಯಕರ್ತೆ ನಹೀದ್ ಮುಬಾರಕ್ ತನ್ನ … Continued