10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸಿ ; ಇ-ಕಾಮರ್ಸ್ ವಿತರಣಾ ಕಂಪನಿಗಳಿಗೆ ಸರ್ಕಾರದ ಸೂಚನೆ
ನವದೆಹಲಿ: ಇ-ಕಾಮರ್ಸ್ ಪ್ರಮುಖ ವಿತರಣಾ ಕಂಪನಿಗಳು ನೀಡುತ್ತಿದ್ದ ’10 ನಿಮಿಷಗಳಲ್ಲಿ ಡೆಲಿವರಿ’ ಎಂಬ ಪ್ರಚಾರವನ್ನು ಕೈಬಿಡುವಂತೆ ಕೇಂದ್ರ ಸರ್ಕಾರ ಕಂಪನಿಗಳಿಗೆ ಸೂಚಿಸಿದೆ. ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯ ಅವರು ವಿವಿಧ ಇ-ಕಾಮರ್ಸ್ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ್ದು, ಡೆಲಿವರಿ ಪಾಲುದಾರರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ತಾಕೀತು ಮಾಡಿದ್ದಾರೆ. ಸರ್ಕಾರದ ಸೂಚನೆಯ ಬೆನ್ನಲ್ಲೇ … Continued