ಪ್ರವೀಣ್ ನೆಟ್ಟಾರ ಹತ್ಯೆ ಘಟನೆ ಮಾಸುವ ಮುನ್ನವೇ ದಕ್ಷಿಣ ಕನ್ನಡದಲ್ಲಿ ಮತ್ತೊಬ್ಬ ಯುವಕನ ಹತ್ಯೆ
ಮಂಗಳೂರು: ಪ್ರವೀಣ್ ನೆಟ್ಟಾರ ಹತ್ಯೆ ಪ್ರಕರಣ ಮಾಸುವ ಮುನ್ನವೇ ಮಂಗಳೂರಿನಲ್ಲಿ ಮತ್ತೊಂದು ಹತ್ಯೆ ನಡೆದಿದೆ. ಗುರುವಾರ ರಾತ್ರಿ 8 ಗಂಟೆಗೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರಿನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಮಂಗಳೂರು ನಗರದ ಹೊರವಲಯದಲ್ಲಿರುವ ಸುರತ್ಕಲ್ನ ಎಸ್.ಕೆ.ಮೊಬೈಲ್ಸ್ ಅಂಗಡಿ ಬಳಿ ಮಹಮ್ಮದ್ ಫಾಜಿಲ್ (23) ಎಂಬವರ ಮೇಲೆ ಮಾರಣಾಂತಿಕ … Continued