ಕಾಶ್ಮೀರ | ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು ; ಓರ್ವ ಯೋಧನಿಗೆ ಗಾಯ

ಶ್ರೀನಗರ :  ಜಮ್ಮು ಮತ್ತು ಕಾಶ್ಮೀರದಲ್ಲಿ ಈ ವರ್ಷದ ಅತಿದೊಡ್ಡ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಒಂದಾದ ಆಪರೇಷನ್ ಅಖಾಲ್ ಭಾನುವಾರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಈ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಶನಿವಾರ ಹೊಡೆದುರುಳಿಸಿವೆ. ಇದೇವೇಳೆ ಓರ್ವ ಸೈನಿಕ ಗಾಯಗೊಂಡಿದ್ದಾರೆ. ಶನಿವಾರ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ನಂತರ, ಈ ಕಾರ್ಯಾಚರಣೆಯಲ್ಲಿ ಸಾವಿಗೀಡಾದ … Continued