ಸಿಸೇರಿಯನ್ ಹೆರಿಗೆ ಶಸ್ತ್ರಚಿಕಿತ್ಸೆ ಬಳಿಕ ಹೊಟ್ಟೆಯಲ್ಲೇ ಉಳಿದ ಗ್ಲೌಸ್‌, ನ್ಯಾಪ್ಕಿನ್‌ : ಯುವತಿ ಸ್ಥಿತಿ ಗಂಭೀರ

ಬೀಡ್ : ಮಹಾರಾಷ್ಟ್ರದ ಬೀಡ್ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸಿಸೇರಿಯನ್ ಹೆರಿಗೆ ಶಸ್ತ್ರಚಿಕಿತ್ಸೆಯ ಬಳಿಕ ಶಸ್ತ್ರಚಿಕಿತ್ಸೆಗೆ ಬಳಸುವ ಕೈಗವಸುಗಳು (ಸರ್ಜಿಕಲ್ ಗ್ಲೌಸ್) ಹಾಗೂ ಪೇಪರ್‌ ನ್ಯಾಪ್ಕಿನ್‌ಗಳು ಹೊಟ್ಟೆಯೊಳಗೆ ಉಳಿದುಕೊಂಡಿದ್ದರಿಂದ 19 ವರ್ಷದ ಮಹಿಳೆಯೊಬ್ಬರು ಜೀವನ್ಮರಣದ ಹೋರಾಟ ನಡೆಸುತ್ತಿದ್ದಾಳೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಬೀಡ್ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಸಿಸೇರಿಯನ್ … Continued

ಮಿಮ್ಸ್‌ ಸಿಬ್ಬಂದಿ ಎಡವಟ್ಟು: ಗ್ಯಾಂಗ್ರೀನ್ ಶಸ್ತ್ರಚಿಕಿತ್ಸೆಯಲ್ಲಿ ಕತ್ತರಿಸಿದ ಕಾಲು ತಂದು ರೋಗಿಯ ಪತ್ನಿಯ ಕೈಗಿತ್ತರು ..!

ಮಂಡ್ಯ: ಗ್ಯಾಂಗ್ರೀನ್ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿ ಕತ್ತರಿಸಿದ್ದ ರೋಗಿಯ ಕಾಲನ್ನು ಮಣ್ಣು ಮಾಡುವಂತೆ ಪತ್ನಿ ಕೈಗೆ ಕೊಟ್ಟ ಘಟನೆ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯಲ್ಲಿ ಮಂಗಳವಾರ ನಡೆದ ಬಗ್ಗೆ ವರದಿಯಾಗಿದೆ. ತಾಲೂಕಿನ ಕೀಲಾರ ಗ್ರಾಮದ ಭಾಗ್ಯಮ್ಮ ಎಂಬವರ ಪತಿ ಪ್ರಕಾಶ ಅವರ ಕಾಲಿಗೆ ಗ್ಯಾಂಗ್ರೀನ್ ಆಗಿದ್ದ ಕಾರಣ ಅವರನ್ನು ಮಂಗಳವಾರ ಮಿಮ್ಸ್‌ನಲ್ಲಿ‌ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆತನ … Continued

ಶಸ್ತ್ರ ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿರುವ ಸಂಸದ ಹೆಗಡೆ

ಕಾರವಾರ: ಉತ್ತರ ಕನ್ನಡ ಕ್ಷೇತ್ರದ ಸಂಸದ, ಕೇಂದ್ರದ ಮಾಜಿ ಸಚಿವ ಅನಂತಕುಮಾರ ಹೆಗಡೆ ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿರುವ ಸಂಸದರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಅನಂತಕುಮಾರ್ ಹೆಗಡೆ ಆರೋಗ್ಯದ ಬಗ್ಗೆ ಆಪ್ತ ಸಹಾಯಕರು ಪ್ರಕಟಣೆ ಬಿಡುಗಡೆ ಮಾಡಿದ್ದು, ಕೆಲವು ತಿಂಗಳುಗಳಿಂದ ಬೆನ್ನು ನೋವು ಮತ್ತು ಕಾಲು ನೋವು … Continued