ಕೇಂದ್ರ ಸರ್ಕಾರದ ವಿರುದ್ಧ ಇಂದು ವಿರೋಧ ಪಕ್ಷಗಳ ಒಕ್ಕೂಟ-ಇಂಡಿಯಾದಿಂದ ಅವಿಶ್ವಾಸ ನಿರ್ಣಯ ಮಂಡನೆ

ನವದೆಹಲಿ: 26 ಪಕ್ಷಗಳನ್ನು ಒಳಗೊಂಡಿರುವ ವಿರೋಧಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A) ಬುಧವಾರ ಸಂಸತ್ತಿನಲ್ಲಿ ಕೇಂದ್ರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದೆ. ಮಣಿಪುರದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಾತನಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟದ (Indian National Developmental Inclusive Alliance (INDIA)) ಭಾಗವಾಗಿರುವ ಪಕ್ಷಗಳ ಸಭೆಯಲ್ಲಿ … Continued