ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಸ್ಥಾನ : ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಗುಡುಗಿದ ಯತ್ನಾಳ

ಬೆಳಗಾವಿ : ವಿಧಾನಸಭೆಯ ವಿಪಕ್ಷದ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕೆಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತೆ ಆಗ್ರಹಿಸಿದ್ದು, ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ … Continued

ವಿಧಾನಸಭೆಯ ವಿಪಕ್ಷ ನಾಯಕರಾಗಿ ಆರ್‌.ಅಶೋಕ ಆಯ್ಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ಶುಕ್ರವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ (BJP Meeting) ಈ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ವಾರವಷ್ಟೇ ಬಿಜೆಪಿ ರಾಜ್ಯ ಘಟಕದ … Continued

ಶೀಘ್ರವೇ ವಿಪಕ್ಷ ನಾಯಕನ ಆಯ್ಕೆ : ಯಡಿಯೂರಪ್ಪ

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 25 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ಇದೆ. ಶೀಘ್ರದಲ್ಲೇ ವಿಪಕ್ಷ ನಾಯಕನನ್ನು ಆಯ್ಕೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿಪಕ್ಷ ನಾಯಕರು ಎಂದು ನಾವು ನಮ್ಮ ಕೆಲಸ ನಿಲ್ಲಿಸಿಲ್ಲ. ಯಡಿಯೂರಪ್ಪ ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ … Continued

ಗುಜರಾತಿನಲ್ಲಿ ಕಾಂಗ್ರೆಸ್ ಧೂಳೀಪಟ: ವಿಪಕ್ಷ ನಾಯಕನ ಸ್ಥಾನ ಸಿಗುವುದೂ ಡೌಟು..!

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳೀಪಟವಾಗಿದ್ದು, 182 ಕ್ಷೇತ್ರಗಳಲ್ಲಿ ಕೇವಲ 16 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಹೀಗಾಗಿ ವಿಪಕ್ಷ ನಾಯಕನ ಸ್ಥಾನವನ್ನೂ ಕಳೆದುಕೊಳ್ಳುವ ಭೀತಿ ಎದರಿಸುತ್ತಿದೆ ಎಂದು ವರದಿಗಳು ತಿಳಿಸಿವೆ. 182 ಸದಸ್ಯ ಸಂಖ್ಯೆಯ ಗುಜರಾತ್ ವಿಧಾನಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್‌ಗೆ ಒಟ್ಟು ವಿಧಾನಸಭೆ ಬಲದ ಕನಿಷ್ಠ ಶೇ.10ರಷ್ಟು ಶಾಸಕರು … Continued