ಇಂಡಿಯಾ ಮೈತ್ರಿಕೂಟದ ಅಧ್ಯಕ್ಷರಾಗಿ ಖರ್ಗೆ ನೇಮಕ : ಸಂಚಾಲಕನ ಹುದ್ದೆ ತಿರಸ್ಕರಿಸಿದ ನಿತೀಶಕುಮಾರ; ವರದಿ
ನವದೆಹಲಿ: ಸರಣಿ ಸಭೆಗಳು ಮತ್ತು ಚರ್ಚೆಗಳ ನಂತರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶನಿವಾರ ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬ್ಲಾಕ್‌ನ ಅಧ್ಯಕ್ಷರನ್ನಾಗಿ ಹೆಸರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಅಧಿಕೃತ ಘೋಷಣೆಗೆ ಕಾಯಬೇಕಿದೆ ಎಂದು ಕೆಲವು ರಾಷ್ಟ್ರೀಯ ಸುದ್ದಿ ಮಧ್ಯಮಗಳು ವರದಿ ಮಾಡಿವೆ. ಸೀಟು ಹಂಚಿಕೆ ಕಾರ್ಯಸೂಚಿ, “ಭಾರತ್ ಜೋಡೊ ನ್ಯಾಯ … Continued