ನೂತನ ಸಂಸತ್ತು ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸಲು 20 ಪಕ್ಷಗಳ ನಿರ್ಧಾರ
ನವದೆಹಲಿ: ಭಾನುವಾರ ನವದೆಹಲಿಯಲ್ಲಿ ಭಾರತದ ಹೊಸ ಸಂಸತ್ತಿನ ಉದ್ಘಾಟನಾ ಸಮಾರಂಭವನ್ನು 20 ಪಕ್ಷಗಳು ಬಹಿಷ್ಕರಿಸುವುದಾಗಿ ಘೋಷಿಸಿವೆ. ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ), ತೃಣಮೂಲ ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಎಡಪಕ್ಷಗಳು, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ಜನತಾ ದಳ-ಯುನೈಟೆಡ್ (ಜೆಡಿಯು), ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ಸಮಾಜವಾದಿ ಪಕ್ಷ, ಉದ್ಧವ್ ಠಾಕ್ರೆ ಅವರ … Continued