ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದು ಮಾಡುವಾಗ ಕೇಜ್ರಿವಾಲ್‌ ಎಲ್ಲಿದ್ದರು..? ; ಒಮರ್‌ ಅಬ್ದುಲ್ಲಾ ವಾಗ್ದಾಳಿ

ನವದೆಹಲಿ: 2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಹೋರಾಡಲು ತಂತ್ರವನ್ನು ರೂಪಿಸಲು ವಿರೋಧ ಪಕ್ಷಗಳು ಜೂನ್ 23 ರಂದು ಪಾಟ್ನಾದಲ್ಲಿ ಒಗ್ಗೂಡಲಿವೆ. ಅದಕ್ಕೂ ಕೆಲವು ದಿನಗಳ ಮೊದಲು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಓಮರ್ ಅಬ್ದುಲ್ಲಾ ಅವರು ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳ ಮೈತ್ರಿಕೂಟದ ಭಾಗವಾಗದಿರುವ … Continued