ಲೋಕಸಭೆಯಲ್ಲಿ ಪ್ರತಿಪಕ್ಷಗಳ ಭಾರಿ ಗದ್ದಲ: ಪ್ರಧಾನಿ ಮೋದಿ ಭಾಷಣ ರದ್ದು

ನವದೆಹಲಿ: ಲೋಕಸಭೆಯಲ್ಲಿ ಬುಧವಾರ ವಿಪಕ್ಷಗಳ ಭಾರಿ ಗದ್ದಲ ಮತ್ತು ಪ್ರತಿಭಟನೆಯಿಂದಾಗಿ, ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಬೇಕಿದ್ದ ಉತ್ತರ ಕೊನೆಯ ಕ್ಷಣದಲ್ಲಿ ರದ್ದಾಗಿದೆ. ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ. ನರಾವಣೆ ಅವರ ಪ್ರಕಟವಾಗದ ಆತ್ಮಚರಿತ್ರೆಯ ಆಂಶಗಳನ್ನು ಉಲ್ಲೇಖಿಸಲು ರಾಹುಲ್ ಗಾಂಧಿ ಅವರಿಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ವಿಪಕ್ಷಗಳು ಸರ್ಕಾರದ … Continued