ಕೇಂದ್ರ ಸರ್ಕಾರದ ನೂತನ ಏಕೀಕೃತ ಪಿಂಚಣಿ ಯೋಜನೆ (UPS) : ಪ್ರಮುಖ ಪ್ರಯೋಜನ-ಪ್ರಮುಖ ವೈಶಿಷ್ಟ್ಯಗಳೇನು..?

ನವದೆಹಲಿ: ಕೇಂದ್ರ ಸರ್ಕಾರವು ಏಕೀಕೃತ ಪಿಂಚಣಿ ಯೋಜನೆ(Unified Pension Scheme)ಗೆ ಅನುಮೋದನೆ ನೀಡಿದ್ದು, ಇದು ಏಪ್ರಿಲ್ 1, 2025 ರಿಂದ ಜಾರಿಗೆ ಬರಲಿದೆ. ಈ ನೂತನ ಏಕೀಕೃತ ಪಿಂಚಣಿ ಯೋಜನೆ (UPS) ಸರ್ಕಾರಿ ನೌಕರರಿಗೆ ಖಚಿತ ಪಿಂಚಣಿ, ಖಚಿತ ಕುಟುಂಬ ಪಿಂಚಣಿ ಮತ್ತು ಖಾತರಿಯ ಕನಿಷ್ಠ ಪಿಂಚಣಿ ನೀಡುವ ಗುರಿಯನ್ನು ಹೊಂದಿದೆ. ಏಪ್ರಿಲ್ 1, 2025 … Continued

ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿ ; ಸರ್ಕಾರದಿಂದ ಸಮಿತಿ ರಚನೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಾದಹಳೆ ಪಿಂಚಣಿ ಯೋಜನೆ ( Old Pension Scheme-OPS ) ಜಾರಿಗೊಳಿಸಲು ಸರ್ಕಾರವು ಪರಿಶೀಲನಾ ಸಮಿತಿಯನ್ನು ರಚನೆ ಮಾಡಿದೆ. ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯ ( National Pension Scheme – NPS ) ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಾಧ್ಯತೆಗಳ ಕುರಿತು ಪರಿಶೀಲಿಸಲು … Continued

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ‘ಹಳೇ ಪಿಂಚಣಿ ಯೋಜನೆ(OPS)ಗೆ ಒಳಪಡಲು ಅವಕಾಶ ನೀಡಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೊಸ ಪಿಂಚಣಿ ಯೋಜನೆ (ಎನ್ ಪಿಎಸ್)ಯಿಂದ ಹಳೆ ಪಿಂಚಣಿ ಯೋಜನೆಗೆ ಒಳಪಡಲು ಅವಕಾಶ ನೀಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಈ ಬಗ್ಗೆ ಆಡಳಿತ ಮತ್ತು ಸಮನ್ವಯ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಗೆ ಒಳಪಡಲು 6 ಷರತ್ತುಗಳನ್ನು … Continued