ತನ್ನ ಸಂಬಂಧಿಯ 4 ವರ್ಷದ ಮಗನನ್ನು ಕೊಂದು ಅಂಗಾಂಗಗಳನ್ನು ಕಿತ್ತು ಆನ್ಲೈನ್ನಲ್ಲಿ ಮಾರಾಟಕ್ಕೆ ಯತ್ನಿಸಿದ ವ್ಯಕ್ತಿ
ಛತ್ತೀಸ್ಗಢ: ಸಾಮಾಜಿಕ ಜಾಲತಾಣಗಳ ಪ್ರಭಾವಕ್ಕೆ ಒಳಗಾಗಿ ತ್ವರಿತವಾಗಿ ಹಣ ಸಂಪಾದಿಸುವ ಉದ್ದೇಶದಿಂದ ನಾಲ್ಕು ವರ್ಷದ ಬಾಲಕನನ್ನು ಕೊಲೆ ಮಾಡಿ, ಆತನ ಕಿಡ್ನಿ (ಮೂತ್ರಪಿಂಡ), ಶ್ವಾಸಕೋಶ ಹಾಗೂ ಕಣ್ಣುಗಳನ್ನು ಕಿತ್ತು ಆನ್ಲೈನ್ನಲ್ಲಿ ಮಾರಾಟ ಮಾಡಲು ಯತ್ನಿಸಿದ ಭೀಕರ ಘಟನೆ ಛತ್ತೀಸ್ಗಢದ ಜಶ್ಪುರ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 27 ವರ್ಷದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಂಧಿತ … Continued