ಹೈಕೋರ್ಟಿನಲ್ಲಿ ಹಿಜಾಬ್‌ ಪ್ರಕರಣ-ಸಾರ್ವಜನಿಕವಾಗಿ ಧಾರ್ಮಿಕ ಚಿಹ್ನೆ ಪ್ರದರ್ಶಿಸದಿರುವ ಟರ್ಕಿ ಮಾದರಿಯ ಜಾತ್ಯತೀತತೆ ಭಾರತದ್ದಲ್ಲ, ನಮ್ಮದು ಸಕಾರಾತ್ಮಕ ಜಾತ್ಯತೀತತೆ: ವಕೀಲ ಕಾಮತ್‌

ಬೆಂಗಳೂರು: ಟರ್ಕಿ ದೇಶದ ಜಾತ್ಯತೀತತೆ ಕಲ್ಪನೆಗೂ ಭಾರತದ ಜಾತ್ಯತೀತತೆಗೂ ವ್ಯತ್ಯಾಸವಿದೆ. ಟರ್ಕಿಯಲ್ಲಿ ಸಾರ್ವಜನಿಕವಾಗಿ ಹಿಜಾಬ್‌ ಧರಿಸುವುದನ್ನು ನಿಷೇಧಿಸಲಾಗಿತ್ತು” ಎಂದು ಹಿರಿಯ ವಕೀಲ ದೇವದತ್‌ ಕಾಮತ್‌ ಮಂಗಳವಾರ ಹೇಳಿದ್ದಾರೆ. ಹಿಜಾಬ್‌ ಧರಿಸಿ ಕಾಲೇಜಿಗೆ ತೆರಳುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶ ಆಕ್ಷೇಪಿಸಿ ಮುಸ್ಲಿಮ್‌ ವಿದ್ಯಾರ್ಥಿನಿಯರು ಸಲ್ಲಿಸಿರುವ ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ … Continued