‘ಗೃಹ ಜ್ಯೋತಿ’ ಯೋಜನೆಗೆ ಮೊದಲ ದಿನ 55000 ಗ್ರಾಹಕರ ನೋಂದಣಿ
ಬೆಂಗಳೂರು : ರಾಜ್ಯದ ಎಲ್ಲಾ ಗೃಹ ಬಳಕೆ ಗ್ರಾಹಕರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಗೃಹ ಜ್ಯೋತಿ ಯೋಜನೆಯ ನೋಂದಣಿಯು ಸೇವಾ ಸಿಂಧು ಪೋರ್ಟಲ್ ನಲ್ಲಿ ಭಾನುವಾರ ಆರಂಭಗೊಂಡಿದ್ದು, ಮೊದಲ ದಿನವೇ ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ ಒಟ್ಟು 55000 ಗ್ರಾಹಕರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಮೊದಲ … Continued