ಭಾರಿ ಮಳೆಯಿಂದ ಮಹಾರಾಷ್ಟ್ರದಲ್ಲಿ ಸಾವಿನ ಸಂಖ್ಯೆ 136ಕ್ಕೆ ಏರಿಕೆ: 84,000 ಜನರ ಸ್ಥಳಾಂತರ, 6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಮುಂಬೈ: ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರದಲ್ಲಿ ಭೂಕುಸಿತ ಮತ್ತು ಪ್ರವಾಹ ಸೇರಿದಂತೆ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 136 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಹೆಚ್ಚಿನ ಸಾವುಗಳು ರಾಯ್ಗಡ್ ಮತ್ತು ಸತಾರಾ ಜಿಲ್ಲೆಗಳಿಂದ ಬಂದಿವೆ. ಮಳೆಯು ಹಲವಾರು ಜಿಲ್ಲೆಗಳಲ್ಲಿ ಭೂಕುಸಿತ ಮತ್ತು ಪ್ರವಾಹಕ್ಕೆ ಕಾರಣವಾಗಿದೆ. ಸಶಸ್ತ್ರ ಪಡೆಗಳು ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ … Continued