ವೀಡಿಯೊ…| ಚಲಿಸುತ್ತಿದ್ದ ಬೊಲೆರೊ ಕಾರಿನ ಮೇಲೆ ಉರುಳಿ ಬಿದ್ದ ಲಾರಿ; ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಉತ್ತರ ಪ್ರದೇಶದ ರಾಂಪುರದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಹೊಟ್ಟು ತುಂಬಿದ್ದ ಲಾರಿಯೊಂದು ಚಲಿಸುತ್ತಿದ್ದ ಬೊಲೆರೊ ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಈ ಭೀಕರ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಭಾನುವಾರ ಸಂಜೆ ರಾಂಪುರ-ನೈನಿತಾಲ್ ಹೆದ್ದಾರಿಯ ಜನನಿಬಿಡ ಪಹಡಿ ಗೇಟ್ ಜಂಕ್ಷನ್ನಲ್ಲಿ ಈ … Continued