ಆಮ್ಲಜನಕ ಲಭ್ಯತೆ ಪುನರ್ ಪರಿಶೀಲನಾ ಸಭೆ: ಮೂರು ಸಲಹೆ ನೀಡಿದ ಪ್ರಧಾನಿ
ನವ ದೆಹಲಿ: ದೇಶದಾದ್ಯಂತ ಆಮ್ಲಜನಕದ ಪೂರೈಕೆ ಪುನರ್ ಪರಿಶೀಲಿಸಲು ಗುರುವಾರ ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯು ಅದರ ಲಭ್ಯತೆ ಹೆಚ್ಚಳದ ಮಾರ್ಗೋಪಾಯಗಳ ಕುರಿತು ಚರ್ಚಿಸಿತು. ಈ ಸಂದರ್ಭದಲ್ಲಿ ಆಮ್ಲಜನಕ ಲಭ್ಯತೆ ಹೆಚ್ಚಳಕ್ಕೆ ಪ್ರಧಾನಿ ಮೋದಿ ಮೂರು ಸಲಹೆಗಳನ್ನು ನೀಡಿದರು ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಪ್ರಧಾನಿಯವರ ಪ್ರಧಾನ ಕಾರ್ಯದರ್ಶಿ ಪಿ.ಕೆ.ಮಿಶ್ರಾ,ಆರೋಗ್ಯ … Continued