ಲೋಕಧ್ವನಿ ಪತ್ರಿಕೆ ಮಾಜಿ ಸಂಪಾದಕ ಪಿ.ಎಸ್. ಸದಾನಂದ ನಿಧನ
ಮುಂಡಗೋಡ: ಹಿರಿಯ ಪತ್ರಕರ್ತ ಹಾಗೂ ಲೋಕಧ್ವನಿ ಪತ್ರಿಕೆಯ ಮಾಜಿ ಸಂಪಾದಕ ಪಿ.ಎಸ್. ಸದಾನಂದ (75) ಅವರು ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸದಾನಂದ ಅವರು ಪತ್ನಿ, ಪುತ್ರಿ, ಪುತ್ರ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ. ಪಿ.ಎಸ್. ಸದಾನಂದ ಅವರು ಮುಂಡಗೋಡ ತಾಲೂಕಿನ ನ್ಯಾಸರ್ಗಿ ಗ್ರಾಮದವರು. ಲೋಕಧ್ವನಿ ಪತ್ರಿಕೆ ಸಂಸ್ಥಾಪಕರಾದ ಗೋಪಾಲಕೃಷ್ಣ ಆನವಟ್ಟಿಯವರ ಕಾಲದಿಂದಲೂ ಅವರು ಲೋಕಧ್ವನಿ … Continued