ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್ ಮೇಕರ್ ಅಳವಡಿಕೆ
ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದ ಕುರಿತು ಅವರ ಪುತ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದು ಒಂದು ಸಣ್ಣ ಶಸ್ತ್ರಚಿಕಿತ್ಸೆಯಾಗಿತ್ತು. … Continued