ಕರ್ನಾಟಕದ ಮೂವರು ಸೇರಿ 45 ಸಾಧಕರಿಗೆ ಪದ್ಮ ಪ್ರಶಸ್ತಿ 2026 ಪ್ರಕಟ; ಪಟ್ಟಿ ಇಲ್ಲಿದೆ….
ನವದೆಹಲಿ : ಗಣರಾಜ್ಯೋತ್ಸವದ ಮುನ್ನ ದಿನವಾದ ಜನವರಿ 25ರಂದು ಕೇಂದ್ರ ಸರ್ಕಾರ 2026ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿ (Padma Awards 2026) ಪ್ರಕಟಿಸಿದೆ. ಕರ್ನಾಟಕದ ಮಂಡ್ಯದ ಅಂಕೇಗೌಡ, ಬೆಂಗಳೂರಿನ ಸಮಾಜ ಸೇವಕಿ ಎಸ್.ಜಿ. ಸುಶೀಲಮ್ಮ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ವೈದ್ಯ ಡಾ ಸುರೇಶ ಹನಗವಾಡಿ ಹಾಗೂ ಸೇರಿದಂತೆ ದೇಶದ 45 ಜನರಿಗೆ ಪದ್ಮಶ್ರೀ ಪ್ರಶಸ್ತಿ … Continued