ವೀಡಿಯೊ..| ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಲ್ಲರ ಹೃದಯಗೆದ್ದ ವಿಶೇಷಚೇತನ ಸಮಾಜ ಸೇವಕ ಬೆಂಗಳೂರಿನ ಡಾ.ರಾಜಣ್ಣ ; ವೀಡಿಯೊ ಭಾರೀ ವೈರಲ್‌

ನವದೆಹಲಿ: ಅಂಗವಿಕಲರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ವಿಶೇಷಚೇತನ ಸಮಾಜ ಸೇವಕ ಡಾ.ಕೆ.ಎಸ್.ರಾಜಣ್ಣ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಭಾರೀ ಕರತಾಡನದ ಮಧ್ಯೆ ಅವರು ಪ್ರಶ್ತಸ್ತಿ ಸ್ವೀಕರಿಸಿದ್ದು ವಿಶೇಷವಾಗಿತ್ತು. ಕೆ.ಎಸ್.ರಾಜಣ್ಣ ಅವರು ತಮ್ಮ ಬಾಲ್ಯದಲ್ಲಿ ಪೋಲಿಯೋಗೆ ತುತ್ತಾಗಿ ಕೈಕಾಲುಗಳನ್ನು ಕಳೆದುಕೊಂಡಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು … Continued

ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಆಪ್ತನ ಆಯ್ಕೆ ವಿರೋಧಿಸಿ ಪದ್ಮಶ್ರೀ ವಾಪಸ್‌ ಮಾಡಿದ ಮತ್ತೊಬ್ಬ ಕುಸ್ತಿಪಟು

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್‌ಐ)ದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದನ್ನು ವಿರೋಧಿಸಿ ರಿಯೊ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು ಕುಸ್ತಿಗೆ ವಿದಾಯ ಹೇಳಿದ್ದು, ಅವರನ್ನು ಬೆಂಬಲಿಸಿ ಹಲವು … Continued