ಕನ್ನಡದ ಕಬೀರ, ಭಾವೈಕ್ಯತೆ ಹರಿಕಾರ ಪದ್ಮಶ್ರೀ ಇಬ್ರಾಹಿಂ ಸುತಾರ ನಿಧನ
ಬಾಗಲಕೋಟೆ: ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ (76) ಇಂದು, ಶುಕ್ರವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಹಾಲಿಂಗಪುರದ ನಿವಾಸಿ ಇಬ್ರಾಹಿಂ ಸುತಾರರಿಗೆ ಬೆಳಗ್ಗೆ 6:30ಕ್ಕೆ ನಿಧನರಾಗಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಇಬ್ರಾಹಿಂ ಸುತಾರ ಎದೆ ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ಇಂದು,ಶುಕ್ರವಾರ ಬೆಳಿಗ್ಗೆ ಮತ್ತೆ ಲಘು ಹೃದಯಾಘಾತವಾಗಿದೆ. ತಕ್ಷಣ ಇಬ್ರಾಹಿಂ ಸುತಾರ ಅವರನ್ನು ಕುಟುಂಬಸ್ಥರು … Continued