ಭಾರತದಿಂದ ಹೊರಹೋಗದ ಪಾಕಿಸ್ತಾನಿ ಪ್ರಜೆಗಳಿಗೆ 3 ವರ್ಷ ಜೈಲು ಶಿಕ್ಷೆ, 3 ಲಕ್ಷ ರೂ. ದಂಡ
ನವದೆಹಲಿ: ಸರ್ಕಾರ ನಿಗದಿಪಡಿಸಿದ ಗಡುವಿನ ಪ್ರಕಾರ ಭಾರತವನ್ನು ತೊರೆಯಲು ವಿಫಲರಾದ ಯಾವುದೇ ಪಾಕಿಸ್ತಾನಿ ವ್ಯಕ್ತಿಯನ್ನು ಬಂಧಿಸಲಾಗುತ್ತದೆ, ವಿಚಾರಣೆಗೆ ಒಳಪಡಿಸಲಾಗುತ್ತದೆ ಮತ್ತು ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಗರಿಷ್ಠ 3 ಲಕ್ಷ ರೂ. ದಂಡ ಅಥವಾ ಎರಡನ್ನೂ ಎದುರಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕಿಸ್ತಾನದ ಜೊತೆ ಸಂಬಂಧ … Continued