ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣ : ಎಲ್‌ಇಟಿ ಉಗ್ರ ಹಫೀಜ್ ಸಯೀದ್ ವಿರುದ್ಧ ಜಾಮೀನು ರಹಿತ ವಾರಂಟ್
ನವದೆಹಲಿ: ಜಮ್ಮುವಿನ ಎನ್‌ಐಎ ವಿಶೇಷ ನ್ಯಾಯಾಲಯವು ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ (ಎಲ್‌ಇಟಿ) ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ವಿರುದ್ಧ ಜಾಮೀನು ರಹಿತ ವಾರಂಟ್ (ಎನ್‌ಬಿಡಬ್ಲ್ಯು) ಹೊರಡಿಸಿದೆ. ಪಹಲ್ಗಾಮ್ ಉಗ್ರ ದಾಳಿಯ ತನಿಖೆಗೆ ಸಂಬಂಧಿಸಿದ ಪೂರಕ ಆರೋಪಪಟ್ಟಿಯಲ್ಲಿ (Supplementary Chargesheet) ಹಫೀಜ್ ಸಯೀದ್ ನನ್ನು ಎನ್‌ಐಎ ಹೆಸರಿಸಿದ್ದು, … Continued