ಪಹಲ್ಗಾಮ್ ಭಯೋತ್ಪಾದಕ ದಾಳಿ ಮಾಸ್ಟರ್ ಮೈಂಡ್ ಹಾಶಿಂ ಮೂಸಾ ಸೇರಿ 3 ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು : ಮೂಲಗಳು
ಶ್ರೀನಗರ : ಆಪರೇಷನ್ ಮಹಾದೇವ ಅಡಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತರಾದ ಮೂವರು ಪಾಕಿಸ್ತಾನಿ ಭಯೋತ್ಪಾದಕರಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಕೂಡ ಸೇರಿದ್ದಾನೆ ಎಂದು ಮೂಲಗಳನ್ನು ಉಲ್ಲೇಖಿಸಿದ ವರದಿಗಳು ತಿಳಿಸಿವೆ. ಪಹಲ್ಗಾಮ್ ದಾಳಿಯ ರೂವಾರಿ ಸುಲೇಮಾನ್ ಶಾ ಅಲಿಯಾಸ್ ಹಾಶಿಮ್ ಮೂಸಾನನ್ನು ಶ್ರೀನಗರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಬೇಟೆಯಾಡಿದ ನಂತರ ಜಮ್ಮು ಮತ್ತು ಕಾಶ್ಮೀರದ ಭದ್ರತಾ … Continued