ಪಹಲ್ಗಾಮ್ ಭಯೋತ್ಪಾದಕ ದಾಳಿ : ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿಯ ಬಂಧನ
ಶ್ರೀನಗರ : ಏಪ್ರಿಲ್ 22 ರ ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ಭಯೋತ್ಪಾದಕರಿಗೆ ಸಹಾಯ ಮಾಡಿದ್ದ ವ್ಯಕ್ತಿಯನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಜುಲೈನಲ್ಲಿ ಪಹಲ್ಗಾಮ್ ಬಳಿಯ ಜನಪ್ರಿಯ ಪ್ರವಾಸಿ ತಾಣವಾದ ಬೈಸರನ್ ಕಣಿವೆಯಲ್ಲಿ 26 ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಹತ್ಯೆ ಮಾಡಿದ್ದರು. ಭದ್ರತಾ ಪಡೆಗಳು ಆಪರೇಷನ್ ಮಹಾದೇವ ಸಮಯದಲ್ಲಿ ಪಹಲ್ಗಾಮ್ ದಾಳಿಯ … Continued