ಭಾರತ-ಪಾಕಿಸ್ತಾನ ಯುದ್ಧದಲ್ಲಿ ನಾನು ಮಧ್ಯ ಪ್ರವೇಶಿಸದಿದ್ರೆ ಪಾಕ್ ಪ್ರಧಾನಿ ಸಾಯುತ್ತಿದ್ದರು ಎಂದು ಟ್ರಂಪ್ ಹೇಳಿದರೆ..? ವೀಡಿಯೊ ವೈರಲ್
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಎರಡನೇ ಅವಧಿಯ ‘ಸ್ಟೇಟ್ ಆಫ್ ದಿ ಯೂನಿಯನ್’ ಭಾಷಣದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದ ಕುರಿತು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ನನ್ನ ಮಧ್ಯಸ್ಥಿಕೆ ಇಲ್ಲದಿದ್ದರೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಸಾಯುತ್ತಿದ್ದರು ಎಂದು 3.5 ಕೋಟಿ ಜನರು ಹೇಳುತ್ತಿದ್ದಾರೆ” ಎಂದು ಟ್ರಂಪ್ ಪ್ರತಿಪಾದಿಸಿದ್ದಾರೆ. ಅಮೆರಿಕದ … Continued