ವೀಡಿಯೊ | ಈಗ ಯೂ ಟರ್ನ್ ; ಪಾಕಿಸ್ತಾನ ಸೇನೆ ವಾಯುನೆಲೆಗಳ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪ್ರಧಾನಿ ಶೆಹಬಾಜ್ ಷರೀಫ್…!
ನವದೆಹಲಿ : ಹಲವು ದಿನಗಳಿಂದಲೂ ನಿರಾಕರಿಸುತ್ತಲೇ ಬಂದಿದ್ದ ಕೊನೆಗೂ ಭಾರತದ ಸೇನೆಯು ತನ್ನ ವಾಯುನೆಲೆಗಳ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದೆ ಎಂಬುದನ್ನು ಪಾಕಿಸ್ತನವು ಬಹಿರಂಗವಾಗಿ ಒಪ್ಪಿಕೊಂಡಿದೆ. ಸ್ವತಃ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಮೇ 10 ರಂದು ಆಪರೇಶನ್ ಸಿಂದೂರ ಅಡಿಯಲಲಿ ಹಾರಿಸಲಾದ ಭಾರತದ ಕ್ಷಿಪಣಿಗಳು ಪಾಕಿಸ್ತಾನದ ಸೇನೆಯ ವಾಯುನೆಲೆಗಳ ದಾಳಿ ಮಾಡಿದೆ ಎಂದು ಒಪ್ಪಿಕೊಂಡಿದ್ದಾರೆ. … Continued