ತಾಲಿಬಾನ್‌ ಪ್ರತೀಕಾರಕ್ಕೆ ಪಾಕಿಸ್ತಾನ ಕಂಗಾಲು…: 19 ಪಾಕ್ ಸೈನಿಕರ ಹತ್ಯೆ, 2 ಚೆಕ್ ಪೋಸ್ಟ್ ತಾಲಿಬಾನ್‌ ವಶಕ್ಕೆ

ಪಾಕಿಸ್ತಾನದ ವಾಯುಪಡೆ ಅಫ್ಘಾನಿಸ್ತಾನದಲ್ಲಿ ನಡೆಸಿದ ವೈಮಾನಿಕ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ತಾಲಿಬಾನ್ ಯೋಧರು ಭಾನುವಾರ ಅಫ್ಘಾನಿಸ್ತಾನ-ಪಾಕ್ ಗಡಿಯಲ್ಲಿ ದಾಳಿ ನಡೆಸಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ತಾಲಿಬಾನಿಗಳ ಫಿರಂಗಿಗಳು ಮತ್ತು ಮೆಷಿನ್ ಗನ್‌ಗಳ ಮೂಲಕ ಪಾಕಿಸ್ತಾನಿ ಸೇನೆ ಮೇಲೆ ದಾಳಿ ಮಾಡಿದೆ. ಅಫ್ಘಾನಿಸ್ತಾನದ ತಾಲಿಬಾನ್ ಯೋಧರ ಈ ದಾಳಿಯಿಂದಾಗಿ, ಪಾಕಿಸ್ತಾನಿ ಸೇನೆಯು ತನ್ನ ಎರಡು ಗಡಿ … Continued