ಪಾಕಿಸ್ತಾನಕ್ಕೆ ಐಎಂಎಫ್‌ನ ಬೇಲ್‌ಔಟ್ ಪ್ಯಾಕೇಜ್ ಮೇಲಿನ ಮತದಾನದಿಂದ ದೂರ ಉಳಿದ ಭಾರತ ; ಪಾಕಿಸ್ತಾನದ ‘ಕಳಪೆ ದಾಖಲೆ’ಯ ಉಲ್ಲೇಖ
ವಾಷಿಂಗ್ಟನ್: ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಪಾಕಿಸ್ತಾನಕ್ಕೆ ಪ್ರಸ್ತಾಪಿಸಿದ 1.3 ಶತಕೋಟಿ ಡಾಲರ್ ಬೇಲ್‌ಔಟ್ ಪ್ಯಾಕೇಜ್‌ನ ಮೇಲಿನ ಮತದಾನದಿಂದ ಭಾರತ ಶುಕ್ರವಾರ ದೂರ ಉಳಿದಿದೆ. ಭಾರತವು ಇಪಾಕಿಸ್ತಾನದ ‘ಕಳಪೆ ದಾಖಲೆ’ಯನ್ನು ಉಲ್ಲೇಖಿಸಿ, ಪಾಕಿಸ್ತಾನದ ವಿಷಯದಲ್ಲಿ ಐಎಂಎಫ್ (IMF) ಕಾರ್ಯಕ್ರಮಗಳ ಪರಿಣಾಮಕಾರಿತ್ವದ ಬಗ್ಗೆ ಕಳವಳ ವ್ಯಕ್ತಪಡಿಸಿತು. ಪಾಕಿಸ್ತಾನದ ಕಡೆಯಿಂದ ಸರ್ಕಾರಿ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಗೆ ಸಾಲ ಹಣಕಾಸು … Continued